Category: ಜಿಲ್ಲೆ

ಕಾಂಗ್ರೆಸ್ ಹುಟ್ಟಿದಾಗಿನಿಂದಲೂ ಹಿಂದೂತ್ವಕ್ಕೆ ಅವಮಾನ ಮಾಡುತ್ತಲೇ ಇದೆ: ಸಚಿವ ಸುನೀಲ್ ಕುಮಾರ್

ಉಡುಪಿ: ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹಿಂದೂಗಳ ಸ್ವಾಭಿಮಾನಕ್ಕೆ ಧಕ್ಕೆಯುಂಟುಮಾಡಿದ್ದಾರೆ. ಇದಕ್ಕೆ ಕಾಂಗ್ರೆಸ್ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಸಚಿವ ಸುನೀಲ್ ಕುಮಾರ್, ಹಿಂದೂ ಪದ ಅಶ್ಲೀಲ ಎಂದು…

ವಿಷಕಾರಿ ಜೇನು ಜಾತಿಯ ರಾಮ ಹುಳು ಕಡಿದು ವ್ಯಕ್ತಿ ಸಾವು

ದಾವಣಗೆರೆ: ವಿಷಕಾರಿ ಜೇನು ಜಾತಿಯ ರಾಮ ಹುಳು ಕಡಿದು ವಿಂಡ್ ಪ್ಯಾನ್ ಕಂಪನಿಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಜಿ.ಪಿ.ಶಿವಕು ಮಾರ ಅಲಿಯಾಸ್ ಬಾಬಣ್ಣ (49) ಸಾವನ್ನಪ್ಪಿದವರು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಯಲೋದಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ವಿಚಿತ್ರವಾಗಿ ಗೂಡು ಕಟ್ಟುವ ಈ…

ಮೊಬೈಲ್ ಕದ್ದ ಆರೋಪ: ಬಾಲಕನ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಹಲ್ಲೆ

ಹಾಸನ: ಮೊಬೈಲ್ ಕದ್ದ ಆರೋಪದ ಮೇಲೆ ಪೊಲೀಸ್ ಕಾನ್ಸ್‌ಟೇಬಲ್‌ ಬಾಲಕನ‌ ಮೇಲೆ ಹಲ್ಲೆ ನಡೆಸಿದ್ದು ಬಾಲಕ ಈಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಎಂಟನೇ ತರಗತಿ ವಿದ್ಯಾರ್ಥಿ ಪ್ರೀತಂ (14) ಹಲ್ಲೆಗೊಳಗಾದ ಬಾಲಕ. ಹಾಸನದ ಬೇಲೂರು ತಾಲೂಕಿನ ಮುಂಡುಗಟ್ಟ ಗ್ರಾಮದಲ್ಲಿ ಈ ಘಟನೆ…

ಶಾಲಾ ಬಸ್ ಪಲ್ಟಿ; ಮಹಿಳೆ ಸಾವು..! 8 ಕ್ಕೂ ಅಧಿಕ ಮಂದಿಗೆ ಗಾಯ

ಕಾರವಾರ: ಶಾಲಾ ಬಸ್​ ಪಲ್ಟಿಯಾಗಿ 60 ವರ್ಷದ ಮಹಿಳೆ ಸಾವುನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಅರಬೈಲ್​ ಘಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಶಾಲಾ ಬಸ್ ಚಾಲಕ ಸೇರಿದಂತೆ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ…

ಫೋಟೊ ಕಳವು ಪ್ರಕರಣ: ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅರೆಸ್ಟ್

ಚಿತ್ರದುರ್ಗ: ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರಾಗಿರುವ ಹೊಸಹಳ್ಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೋಹನಮೂರ್ತಿ ಹಾಗೂ ಡಿಪ್ಲೊಮಾ ಕಾಲೇಜು…

ನಾಳೆ ನಿಖಿಲ್ ಕುಮಾರಸ್ವಾಮಿ ಪಾವಗಡ ಬೇಟಿ ಅನಿರ್ಕ್ಷಿತರದ್ದು

ಪಾವಗಡ : ದಿನಾಂಕ 3.11.2022 ರಂದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕ್ಷೇತ್ರದ ಬೆಳವಣಿಗೆಗಳನ್ನು ಮತ್ತು ಯುವ ಕಾರ್ಯಕರ್ತರನ್ನು ಉದ್ದೇಶಿಸಿ ನಡೆಯುತ್ತಿದ್ದ ಸಭೆ ಹಾಗೂ ಬೈಕ್ ರ್ಯಾಲಿಗೆ . ಕರ್ನಾಟಕ ರಾಜ್ಯ ಯುವ ಜನತಾದಳದ ರಾಜ್ಯಾಧ್ಯಕ್ಷರಾದ ಶ್ರೀಯುತ ನಿಖಿಲ್ ಕುಮಾರಸ್ವಾಮಿ ಅವರ…