Category: ಜಿಲ್ಲೆ

100 ಅಡಿ ತಲುಪಿದ ಕೆ.ಆರ್.ಎಸ್ ಅಣೆಕಟ್ಟೆ

ಮಂಡ್ಯ;- ಕಾವೇರಿ ಕೊಳ್ಳದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಪ ಮಳೆ ಹಿನ್ನಲೆ, ಕೆ.ಆರ್. ಎಸ್ ಡ್ಯಾಂನ ಒಳ ಹರಿವು ಪ್ರಮಾಣ ಏರಿಕೆ ಆಗಿದೆ. ಇಂದು ಡ್ಯಾಂಗೆ 9052 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಡ್ಯಾಂನಿಂದ 1482 ಕ್ಯೂಸೆಕ್…

ಶಿವಮೊಗ್ಗ ಘಟನೆಯಲ್ಲಿ ಯಾರೇ ಭಾಗಿಯಾಗಿದ್ರೂ ಬಿಡುವ ಪ್ರಶ್ನೆಯೇ ಇಲ್ಲ: ಮಧು ಬಂಗಾರಪ್ಪ

ಶಿವಮೊಗ್ಗ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಗಲಾಟೆ ಸಂಬಂಧ ಪೊಲೀಸರು ಈವರೆಗೆ 24 FIR​ ದಾಖಲಿಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಗಲಾಟೆ ಸಂದರ್ಭದಲ್ಲಿ ಗಂಭೀರ ಆಗಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ. ಈ…

ನನಗೆ ಮತಕ್ಕಾಗಿ ಒಂದು ಸಮಾಜವನ್ನ ಓಲೈಕೆ ಮಾಡುವ ಅವಶ್ಯಕತೆಯಿಲ್ಲ: ಹೆಚ್.ಡಿ ಕುಮಾರಸ್ವಾಮಿ

ರಾಮನಗರ: ಮುಸ್ಲಿಂ ಬಾಂಧವರು ಎಚ್ಚರಿಕೆಯಿಂದ ಇರಿ. ಕೆಲ ಕಾಂಗ್ರೆಸ್‌ ನಾಯಕರು (Congress Leaders) ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಮತಕ್ಕಾಗಿ ಒಂದು ಸಮಾಜವನ್ನ ಓಲೈಕೆ ಮಾಡುವ ಅವಶ್ಯಕತೆಯಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಬಿಜೆಪಿ-ಜೆಡಿಎಸ್‌ ಮೈತ್ರಿ…

ಬಸ್, ಲಾರಿ, ಟ್ಯಾಕ್ಸಿ, ಆಟೋ ಮಾಲೀಕರ ಸಂಘದಿಂದ ಬಂದ್​ಗೆ ಬೆಂಬಲ

ಮೈಸೂರು: ಕರ್ನಾಟಕ ಬಂದ್‌ಗೆ ಮೈಸೂರಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಹೌದು, ತುರ್ತು ಸೇವೆ ಹೊರತುಪಡಿಸಿ ಎಲ್ಲ ಸೇವೆಗಳೂ ಬಂದ್ ಮಾಡಲು ಬಸ್, ಲಾರಿ, ಟ್ಯಾಕ್ಸಿ, ಆಟೋ ಚಾಲಕರು ಮತ್ತು ಮಾಲೀಕರ ಸಂಘದವರು ಬೆಂಬಲ ಸೂಚಿಸಿದ್ದಾರೆ. ಅರಮನೆ ಮುಂಭಾಗ ಕಾವೇರಿ ಕ್ರಿಯಾ ಸಮಿತಿ ಸದಸ್ಯರ…

ಮೈಸೂರಿನಲ್ಲಿ ವಿಶ್ವವಿಖ್ಯಾತ ಮೈಸೂರು ದಸರೆಗೆ ಭರ್ಜರಿ ತಯಾರಿ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಗೆ ತಯಾರಿ ನಡೆದಿದ್ದು, ಒಟ್ಟಿಗೆ 14 ದಸರಾ ಆನೆಗಳು ರಸ್ತೆಗಿಳಿದಿವೆ. ಹೌದು, ಕಾಡಿನಿಂದ ನಾಡಿಗೆ ಬಂದ ಎಲ್ಲಾ 14 ಆನೆಗಳಿಗೆ ತಾಲೀಮು ನಡೆಸುತ್ತಿದ್ದು, ಅರಮನೆಯಿಂದ ಬನ್ನಿಮಂಟಪದವರೆಗೆ ವಾಕಿಂಗ್ ಮಾಡಿವೆ. ಇಂದು ಧನಂಜಯ ಆನೆಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದ್ದು, ಸುಮಾರು 750…

ಸುಪ್ರೀಂ ತೀರ್ಪಿನ ವಿರುದ್ದ ಪ್ರತಿಭಟನೆ: ರೈತರ ಹೋರಾಟಕ್ಕೆ ಅಭಿಷೇಕ್ ಅಂಬರೀಶ್ ಸಾಥ್

ಮಂಡ್ಯ: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ತೀವ್ರಗೊಂಡಿದೆ. ನಟ ಅಭಿಷೇಕ್ ಅಂಬರೀಶ್ (Abhishek Ambarish) ಇಂದು ನೇರವಾಗಿ ರೈತರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಇಂದು ಪಾಲ್ಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಕಾವೇರಿ (Cauvery) ಹೋರಾಟಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅಂಬರೀಶ್ ಅವರು ತಮ್ಮ ಕೇಂದ್ರ ಮಂತ್ರಿ ಸ್ಥಾನವನ್ನೇ ತ್ಯಜಿಸಿದ್ದರು. ನಂತರ ಮಂಡ್ಯದ ಎಂಪಿ ಆಗಿರುವ ನಟಿ ಸುಮಲತಾ ಅಂಬರೀಶ್ ಕೂಡ ಹಲವು ದಿನಗಳಿಂದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದೀಗ ಅವರ ಪುತ್ರ ಅಭಿಷೇಕ್ ಕೂಡ ನೇರವಾಗಿ ಹೋರಾಟಕ್ಕೆ ಇಳಿಸಿದ್ದಾರೆ.  

ರೈತರ ಹೋರಾಟಕ್ಕೆ ಕ್ಯಾರೆ ಎನ್ನದ ರಾಜ್ಯ ಸರ್ಕಾರ: 3 ಸಾವಿರ ನೀರು ತಮಿಳುನಾಡಿಗೆ

ಮಂಡ್ಯ: ತಮಿಳುನಾಡಿಗೆ (Tamil Nadu) ನೀರು ಹರಿಸಬೇಕೆಂಬ ಸುಪ್ರೀಂ ಕೋರ್ಟ್ (Supreme Court) ಆದೇಶದ ಬೆನ್ನಲ್ಲೇ ಮಂಡ್ಯ (Mandya) ಜಿಲ್ಲೆಯಲ್ಲಿ ಅನ್ನದಾತರ ಆಕ್ರೋಶ ಭುಗಿಲೆದ್ದಿದೆ. ಈ ನಡುವೆಯೂ ತಮಿಳುನಾಡಿಗೆ ಕಾವೇರಿ ಹರಿದಿದ್ದು, ಶುಕ್ರವಾರವೂ 5 ಸಾವಿರ ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ. ತಮಿಳುನಾಡಿಗೆ…