Category: ಅಂತರಾಷ್ಟ್ರೀಯ

ಭಾರತದ ಹಾದಿಯಲ್ಲೇ ಚಂದ್ರನತ್ತ ಹೊರಟ ಜಪಾನ್ ನ ಸ್ಲಿಮ್ ಲ್ಯಾಂಡರ್..!

ಜಪಾನ್(Japan) ಕೂಡ ಭಾರತದ ಹಾದಿಯಲ್ಲೇ ಸಾಗಿದೆ, ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯ ಮೂನ್ ಸ್ನೈಪರ್​ನ್ನು ಹೊತ್ತು ಜಪಾನ್​ನ H-IIA ಚಂದ್ರನತ್ತ ಹೆಜ್ಜೆ ಹಾಕಿದೆ. ಪ್ರತಿಕೂಲ ಹವಾಮಾನದಿಂದಾಗಿ ಕಳೆದ ತಿಂಗಳು ವಾರದಲ್ಲಿ ಮೂರು ಬಾರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ ನಂತರ, ಜಪಾನ್ ಅಂತಿಮವಾಗಿ ರಾಕೆಟ್ ಉಡಾವಣೆ ಮಾಡಿದೆ.…

ಇಂಡಿಯಾ ಹೆಸರಿನ ಮೇಲೆ ಕಣ್ಣಿಟ್ಟ ಪಾಕಿಸ್ತಾನ..!? ಏನಿದು ಸಂಚು?

ಇಸ್ಲಾಮಾಬಾದ್‌: ಸಂವಿಧಾನದ 1ನೇ ವಿಧಿಗೆ ತಿದ್ದುಪಡಿ ತರುವ ಮೂಲಕ ಇಂಡಿಯಾ (India) ಪದವನ್ನು ಅಳಿಸಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಈ ಹೊತ್ತಲ್ಲೇ ಇಂಡಿಯಾ ಹೆಸರಿನ ಮೇಲೆ ಹಕ್ಕನ್ನು ಪಾಕಿಸ್ತಾನ (Pakistan) ಪ್ರತಿಪಾದಿಸುತ್ತಾ ಎಂಬ ಪ್ರಶ್ನೆ ಎದ್ದಿದೆ. ಇಂಡಿಯಾ ಹೆಸರನ್ನು ವಿಶ್ವಸಂಸ್ಥೆ (UNO) ಮಟ್ಟದಲ್ಲಿ ಭಾರತ…

ಆರ್ಥಿಕ ಸಂಕಷ್ಟಕ್ಕೆ ಈಡಾದ ಇಂಗ್ಲೆಂಡ್ʼನ ಅತಿದೊಡ್ಡ ನಗರ: ತುರ್ತು ಪರಿಸ್ಥಿತಿ ಘೋಷಣೆ

ಲಂಡನ್: ಇಂಗ್ಲೆಂಡ್‍ನ (England) ಎರಡನೇ ಅತಿ ದೊಡ್ಡ ನಗರ ಬರ್ಮಿಂಗ್ಹ್ಯಾಮ್ (Birmingham) ಆರ್ಥಿಕ ತುರ್ತು ಪರಿಸ್ಥಿತಿ (Financial Emergency) ಘೋಷಿಸಿಕೊಂಡಿದೆ. 1988ರ ಸ್ಥಳೀಯ ಸರ್ಕಾರದ ಹಣಕಾಸು ಕಾಯಿದೆ ಅಡಿಯಲ್ಲಿ ಸೆಕ್ಷನ್ 114 ಸೂಚನೆಯನ್ನು ನೀಡಲಾಗಿದೆ. ಇದು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ವೆಚ್ಚವನ್ನು…

ಭಾರತದೊಂದಿಗೆ ವ್ಯಾಪಾರ ಮಾತುಕತೆಗಳನ್ನು ಸ್ಥಗಿತಗೊಳಿಸಿದ ಕೆನಡಾ..! ಯಾಕೆ ಗೊತ್ತಾ..?

ಕೆನಡಾ: ಕೆನಡಾದ (Canada) ಜಸ್ಟಿನ್ ಟ್ರುಡೊ(Justin Trudeau) ಅವರ ಸರ್ಕಾರವು ಕಳೆದ ತಿಂಗಳು ಭಾರತದೊಂದಿಗೆ ವ್ಯಾಪಾರ ಮಾತುಕತೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಿದೆ. ಕೆನಡಾದ ನಾಯಕ 20 ನಾಯಕರ ಶೃಂಗಸಭೆಗಾಗಿ (G 20 Summit) ದೆಹಲಿಗೆ ಪ್ರಯಾಣಿಸಲು ತಯಾರಿ ನಡೆಸುತ್ತಿದ್ದಾರೆ. ಟ್ರುಡೊ ಸರ್ಕಾರ ವ್ಯಾಪಾರ ಮಾತುಕತೆಯನ್ನು…

68ನೇ ವಯಸ್ಸಿನಲ್ಲಿ ಮೂರನೇ ಮದುವೆಯಾದ ದೇಶದ ಖ್ಯಾತ ವಕೀಲ ಹರೀಶ್ ಸಾಳ್ವೆ..!

ಲಂಡನ್: ಭಾರತದ ಪ್ರಖ್ಯಾತ ವಕೀಲ, ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ (Harish Salve) ಅವರು ತಮ್ಮ 68ನೇ ವಯಸ್ಸಿನಲ್ಲಿ 3ನೇ ಮದುವೆಯಾದ್ದಾರೆ. ಹೌದು. ಲಂಡನ್ ನಲ್ಲಿ (London) ಟ್ರಿನಾ (Trina) ಎಂಬಾಕೆಯ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಸಾಳ್ವೆ ಅವರ…

ಪಾಕಿಸ್ತಾನದಲ್ಲಿ ಬಾಂಬ್ ದಾಳಿ: 11 ಮಂದಿ ಪಾಕ್ ಸೈನಿಕರು ಸಾವು -19 ಮಂದಿಗೆ ಗಾಯ

ಪಾಕಿಸ್ತಾನದ ಖೈಬರ್ ಫಖ್ತುಂಖ್ವಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 11 ಮಂದಿ ಪಾಕ್ ಸೈನಿಕರು ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಮಾಲಿ ಖೇಲ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಬೆಂಗಾವಲು ಪಡೆಗಳ ಬಳಿ ಮೋಟಾರುಬೈಕಿನಲ್ಲಿ ಬಂದಿದ್ದ ವ್ಯಕ್ತಿ ಆತ್ಮಾಹುತಿ ಬಾಂಬ್ ಸ್ಫೋಟಗೊಳಿಸಿದ್ದಾನೆ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಪಾಕಿಸ್ತಾನ ಟೆಲಿಗ್ರಾಫ್ ವರದಿ ಮಾಡಿದೆ. ಪಾಕಿಸ್ತಾನದ ಉಸ್ತುವಾರಿ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್ ಅವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಜುಲೈ 30 ರಂದು, ರಾಜಕೀಯ ಪಕ್ಷದ ಸಭೆಯಲ್ಲಿ ಆತ್ಮಹತ್ಯಾ ಬಾಂಬರ್ ಸ್ಫೋಟಗೊಂಡು ಕನಿಷ್ಠ 54 ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 400 ಕ್ಕೂ ಹೆಚ್ಚು JUI-F ಸದಸ್ಯರು ಮತ್ತು ಬೆಂಬಲಿಗರು ಸಭೆಯಲ್ಲಿ ಭಾಗವಹಿಸಿದ್ದರು.ಇತ್ತೀಚೆಗಷ್ಟೇ ಆಗಸ್ಟ್ 13ರಂದು ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಚೀನಾದ ಇಂಜಿನಿಯರ್​ಗಳನ್ನು ಹೊತ್ತೊಯ್ಯುತ್ತಿದ್ದ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿತ್ತು. ಈ ದಾಳಿಯಲ್ಲಿ ನಾಲ್ವರು ಚೀನಾದ ನಾಗರಿಕರು ಮತ್ತು 9 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದರು.

ಅಬ್ಬಬ್ಬಾ..! ಪಾಕಿಸ್ತಾನದಲ್ಲಿ ಒಂದು ಲೀಟರ್ ಡೀಸೆಲ್, ಪೆಟ್ರೋಲ್ ಎಷ್ಟು ಗೊತ್ತಾ?

ಇಸ್ಲಾಮಾಬಾದ್: : ಪಾಕಿಸ್ತಾನ ಇತಿಹಾಸದಲ್ಲಿ ಇದೆ ಮೊದಲ ಭಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 300 ರೂ. ಗಡಿ ದಾಟಿದೆ. ನಿನ್ನೆ ಸಂಜೆ ಹೊಸ ಬೆಲೆ ಬಿಡುಗಡೆ ಮಾಡಿದ ಹಣಕಾಸು ಸಚಿವಾಲಯ, ಅದ್ರಲ್ಲಿ, ಪೆಟ್ರೋಲ್ ಬೆಲೆ ₹ 14.91, ಹೈಸ್ಪೀಡ್ ಡೀಸೆಲ್ (HSD)…