Category: ಕ್ರೀಡೆ

ಬ್ಯಾಡ್ಮಿಂಟನ್ ವಿಶ್ವ ಟೂರ್: ಪ್ರಣಯ್ ಗೆ 2ನೇ ಸೋಲು

ಬ್ಯಾಂಕಾಕ್‌:ಭಾರತದಎಚ್‌.ಎಸ್‌.ಪ್ರಣಯ್‌ ಋುತುಅಂತ್ಯದಬ್ಯಾಡ್ಮಿಂಟನ್‌ ವಿಶ್ವಟೂರ್‌ ಫೈನಲ್ಸ್‌ ಟೂರ್ನಿಯಸೆಮಿಫೈನಲ್‌ ರೇಸ್‌ನಿಂದಹೊರಬಿದ್ದಿದ್ದಾರೆ . ‘ ಎ ‘ ಗುಂಪಿನ 2 ನೇ ಪಂದ್ಯದಲ್ಲಿ ಚೀನಾದ ಲು ಗುವಾಂಗ್ ‌ ಝು ವಿರುದ್ಧ 21-23, 21-17, 19-21 ಗೇಮ್ ‌ ಗಳಲ್ಲಿ ಸೋತರು . ಮೊದಲ ಪಂದ್ಯದಲ್ಲೂ…

ರೊನಾಲ್ಡೊ ಅನುಪಸ್ಥಿತಿಯಲ್ಲಿಯೂ ಪೋರ್ಚುಗಲ್​ ತಂಡಕ್ಕೆ ಭರ್ಜರಿ ಜಯ

ಕತಾರ್​: ಲುಸೈಲ್ ಸ್ಟೇಡಿಯಂನಲ್ಲಿ ನಡೆದ ಸ್ವಿಜರ್ಲೆಂಡ್ ವಿರುದ್ಧದ ಫಿಫಾ ವಿಶ್ವಕಪ್‌ ಟೂರ್ನಿಯ ಪ್ರಿ-ಕ್ವಾರ್ಡರ್‌ಫೈನಲ್‌ ಪಂದ್ಯಕ್ಕೆ ಪೋರ್ಚುಗಲ್‌ ತಂಡ ಆಯ್ಕೆ ಮಾಡಿದ್ದ ತನ್ನ ಆರಂಭಿಕ 11ರಲ್ಲಿ ಪೋರ್ಚುಗಲ್‌ ತಂಡದ ಸ್ಟಾರ್ ಸ್ಟ್ರೈಕರ್‌ ಮತ್ತು ಹಾಲಿ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಹೆಸರಿರಲಿಲ್ಲ.ಕೋಚ್ ಜೊತೆಗಿನ ಜಗಳದ…

ಎರಡನೇ ಪಂದ್ಯದಲ್ಲೂ ಭಾರತಕ್ಕೆ ಮುಖಭಂಗ: ಏಕದಿನ ಸರಣಿ ಗೆದ್ದ ಬಾಂಗ್ಲಾ

ಢಾಕಾ: ಮೊದಲ ಪಂದ್ಯದಲ್ಲಿ ಅನಿರೀಕ್ಷಿತ ಆಘಾತ ಅನುಭವಿಸಿದ್ದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿಯೂ ಸೋಲು ಕಂಡಿದೆ. 5 ರನ್ ಗಳಿಂದ ಬಾಂಗ್ಲಾದೇಶ ಎರಡನೇ ಪಂದ್ಯವನ್ನು ಗೆಲ್ಲುವುದರೊಂದಿಗೆ ಏಕದಿನ ಸರಣಿ ವಶಕ್ಕೆ ಪಡೆದುಕೊಂಡಿದೆ.

ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಮೂರು ಪಂದ್ಯಗಳ ಸರಣಿಯಲ್ಲಿ ಆತಿಥೇಯ ಬಾಂಗ್ಲಾದೇಶ ತಂಡವು ಮೊದಲ…

ಆಸ್ಟ್ರೇಲಿಯಾ ಮಾಜಿ ಕ್ಯಾಪ್ಟನ್ ‘ರಿಕಿ ಪಾಂಟಿಂಗ್’ ಆರೋಗ್ಯದಲ್ಲಿ ಏರುಪೇರು

ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಆಸ್ಟ್ರೇಲಿಯಾದ ಮಾಜಿ ಟೆಸ್ಟ್ ನಾಯಕ ರಿಕಿ ಪಾಂಟಿಂಗ್ ಅವ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಪರ್ತ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.   ವರದಿಯ ಪ್ರಕಾರ, ಪಾಂಟಿಂಗ್ ಅವ್ರಿಗೆ ಎದೆ ನೋವು…

ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಸೋಲಿಗೆ ಈ ಅಂಶಗಳೇ ಕಾರಣ..!

ಅಂತಿಮ ವಿಕೆಟ್‌ಗೆ ಮಹದಿ ಹಸನ್ ಹಾಗೂ ಮಸ್ತಾಫಿಜುರ್ ರಹೆಮಾನ್ ಹೋರಾಟಕ್ಕೆ ಟೀಂ ಇಂಡಿಯಾ ತಲೆಬಾಗಿದೆ. ಒಂದು ವಿಕೆಟ್ ಕಬಳಿಸಲು ಪರದಾಡಿದ ಟೀಂ ಇಂಡಿಯಾ ಪಂದ್ಯವನ್ನೇ ಕೈಚೆಲ್ಲಿದೆ. ಆರಂಭದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬಳಿಕ ಬೌಲಿಂಗ್‌ನಲ್ಲಿ ಉತ್ತಮ ಹೋರಾಟ…

ಬಾಂಗ್ಲಾದೇಶ ಎದುರಿನ ಏಕದಿನ ಸರಣಿಯಿಂದ ಹೊರಬಿದ್ದ ಮೊಹಮ್ಮದ್ ಶಮಿ

ಭುಜದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ, ಇಂದಿನಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇದೀಗ ಬಾಂಗ್ಲಾದೇಶ ಎದುರಿನ ಏಕದಿನ ಸರಣಿಗೆ ಯುವ ಮಾರಕ ವೇಗಿ ಉಮ್ರಾನ್ ಮಲಿಕ್, ಭಾರತ ಏಕದಿನ ಕ್ರಿಕೆಟ್ ತಂಡ…