ಈ ಹಿಂದೆ ಏನಾಗಿತ್ತು ಎಂಬುದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ: ಬಾಬರ್ ಅಜಂ

ಅಹಮದಾಬಾದ್: ವಿಶ್ವಕಪ್ (World Cup 2023) ಇತಿಹಾಸದಲ್ಲಿ ಟೀಂ ಇಂಡಿಯಾವನ್ನು (Team India) ಪಾಕ್ (Pakistan) ತಂಡ ಸೋಲಿಸಿಲ್ಲ. ಇಲ್ಲಿಯವರೆಗೂ ಮುಖಾಮುಖಿಯಾಗಿರುವ 7 ಪಂದ್ಯಗಳ ಪೈಕಿ ಭಾರತ ತಂಡ ಎಲ್ಲಾ ಪಂದ್ಯಗಳನ್ನು ಗೆದ್ದು 7-0 ಅಂತರದಲ್ಲಿ ಮುಂದಿದೆ. ಇದರ ಹೊರತಾಗಿಯೂ ಭಾರತ ತಂಡದ…

ಅಕ್ಟೋಬರ್ 18 ರಂದು ಮೈಸೂರಿನಲ್ಲಿ “ಘೋಸ್ಟ್” ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ

ಸಂದೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ…

ಯಾವುದೇ ರಾಜೀ ಇಲ್ಲದೇ ಹಮಾಸ್ ಉಗ್ರರರನ್ನು ಸರ್ವನಾಶ ಮಾಡ್ತೀವಿ: ರಕ್ಷಣಾ ಸಚಿವ

ಟೆಲ್‌ ಅವೀವ್‌: ಇಸ್ರೇಲ್ ಸೇನೆ ಹಮಾಸ್ ಉಗ್ರರ ನಡುವಿನ ಯುದ್ಧ ಮುಂದುವರೆದಿದೆ.. ಈ ಹಮಾಸ್‌ ವಿರುದ್ಧದ ಯುದ್ಧದಲ್ಲಿ ಇಸ್ರೇಲ್ ರಕ್ಷಣಾ ಪಡೆಗಳಿಗೆ ಇದ್ದ ಎಲ್ಲಾ ನಿರ್ಬಂಧಗಳನ್ನು  ಸಂಪೂರ್ಣ ಮುಕ್ತಗೊಳಿಸಲಾಗಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ  ಯೋವಾ ಗ್ಯಾಲಂಟ್  ಹೇಳಿದ್ದಾರೆ. ಇಸ್ರೇಲ್ ಜನರ ಶಿರಚ್ಛೇದ…

ಮಗುವಿಗೂ ಜನಿಸುವ ಹಕ್ಕಿದೆ, ಕಾನೂನಿನಡಿ ಕೊಲ್ಲಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಭ್ರೂಣವು “ಜೀವಂತವಿದೆ” ಅಂದರೆ ಅದು ಬದುಕುಳಿಯುವ ಕುರುಹು ತೋರಿಸುತ್ತದೆ ಎಂದು ಸೂಚಿಸುವ ವೈದ್ಯಕೀಯ ವರದಿಯನ್ನು ಸರ್ಕಾರ ಸಲ್ಲಿಸಿದ ನಂತರ 26 ವಾರಗಳ ಗರ್ಭಪಾತಕ್ಕೆ (Abortion) ಅನುಮತಿ ನೀಡುವ ಆದೇಶವನ್ನು ಸುಪ್ರೀಂಕೋರ್ಟ್ (Supreme Court) ತಡೆಹಿಡಿದಿದೆ. ತನ್ನ ಆದೇಶವನ್ನು ಹಿಂಪಡೆಯಲು ಸರ್ಕಾರದ ಮನವಿಯನ್ನು ಆಲಿಸಿದ ನ್ಯಾಯಾಲಯ,…

ಜನರನ್ನು ಅನಾಥರನ್ನಾಗಿ ಮಾಡಿ BIGGBOSSಗೆ ಹೋದವರಿಗೆ ನಾಚಿಕೆಯೇ ಇಲ್ಲ: ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: “ನನಗೆ ಚಿಕ್ಕಬಳ್ಳಾಪುರದ ಜನತೆಯೇ ಬಿಗ್‌ಬಾಸ್‌. ಅನಾಥ ಎಂದು ಹೇಳಿಕೊಂಡೇ ಲಾಟರಿ ಶಾಸಕರಾಗಿ, ಜನರನ್ನು ಅನಾಥರನ್ನಾಗಿ ಮಾಡಿ ಬಿಗ್‌ಬಾಸ್‌ಗೆ ಹೋದವರಿಗೆ ನಾಚಿಕೆಯೇ ಇಲ್ಲ. ನಾನು ಪರಿಶ್ರಮ ಎಂದು ಇಪ್ಪತ್ತು, ಮೂವತ್ತು ಕಾಲೇಜು ಮಾಡಿಕೊಳ್ಳಲು ಬಂದಿಲ್ಲ. ಕ್ಷೇತ್ರದ ಜನರ ಹಿತವೇ ನನಗೆ ಮುಖ್ಯ”…

ಮತ್ತೆ 21 ತಾಲೂಕುಗಳಲ್ಲಿ ಬರ: ಅಧಿಕೃತ ಘೋಷಿಸಿದ CM ಸಿದ್ದರಾಮಯ್ಯ

ಬೆಂಗಳೂರು;- ಮತ್ತೆ 21 ತಾಲೂಕುಗಳಲ್ಲಿ ಬರ ಎಂದು ಸಿಎಂ ಸಿದ್ದರಾಮಯ್ಯ ಇಂದು ಅಧಿಕೃತ ಘೋಷಣೆ ಮಾಡಿದ್ದಾರೆ. ರಾಜ್ಯದ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತವೆಂದು ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು…

ವಿಶ್ವ ಡೋಪಿಂಗ್‌ ಪರೀಕ್ಷೆ ನಿಯಮ ಉಲ್ಲಂಘನೆ: ದಕ್ಷಿಣ ಆಫ್ರಿಕಾಕ್ಕೆ ಬ್ಯಾನ್‌ ಭೀತಿ!

ಪ್ರಸ್ತುತ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಭಾವುಟ ರದ್ದಾಗುವ ಸಾಧ್ಯತೆ ಇದೆ. ಏಕೆಂದರೆ, ವಿಶ್ವ ಉದ್ದೀಪನ ಮದ್ದು ತಡೆ ಘಟಕದ ನಿಯಮಗಳನ್ನು ಪಾಲಿಸುವಲ್ಲಿ ದಕ್ಷಿಣ ಆಫ್ರಿಕಾ ವಿಫಲವಾಗಿದೆ. ಈ ಕಾರಣದಿಂದ ಕ್ರಿಕೆಟ್ ವಿಶ್ವಕಪ್‌ ಹಾಗೂ ರಗ್ಬಿ ವಿಶ್ವಕಪ್…