ಫೆಬ್ರವರಿಯಲ್ಲಿ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾ ರಿಲೀಸ್

ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆಯುತ್ತಿದೆ. ಬಿಗ್ ಬಾಸ್ ನಡುವೆಯೂ ತಪ್ಪದೇ ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದುಕೊಂಡಂತೆ ನಡೆದರೆ, ಡಿಸೆಂಬರ್ ಹೊತ್ತಿಗೆ ಮ್ಯಾಕ್ಸ್ (Max) ಸಿನಿಮಾದ ಬಹುತೇಕ ಶೂಟಿಂಗ್ ಮುಗಿಯಲಿದೆ. ಹಾಗಾಗಿ ಫೆಬ್ರವರಿಯಲ್ಲಿ (February) ಸಿನಿಮಾ ರಿಲೀಸ್ ಮಾಡಲು…

ಇಸ್ರೇಲ್ ಒಂದೇ ನಮ್ಮ ಗುರಿ ಅಲ್ಲ: ಇಡೀ ಜಗತ್ತನ್ನು ತಮ್ಮ ಕಾನೂನಿಗೆ ತರುವುದು ನಮ್ಮ ಗುರಿ: ಹಮಾಸ್ ಉದ್ಧಟತನ!

ಗಾಜಾಪಟ್ಟಿ/ ಟೆಲ್‌ ಅವೀವ್‌: ಇಸ್ರೇಲ್ (Israel) ಒಂದೇ ನಮ್ಮ ಗುರಿಯಲ್ಲ.ಇಡೀ ಜಗತ್ತನ್ನು ತಮ್ಮ ಕಾನೂನಿನ (Law) ವ್ಯಾಪ್ತಿಗೆ ತರುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ನಾವು ಏನು ಬೇಕಾದರೂ ಮಾಡುತ್ತೇವೆ ಎಂದು ಹೇಳುವ ಮೂಲಕ ಹಮಾಸ್ (Hamas) ಉದ್ಧಟತನ ಮೆರೆದಿದೆ. ಇಸ್ರೇಲ್ ನಮ್ಮ ಮೊದಲ ಟಾರ್ಗೆಟ್ ಅಷ್ಟೇ.…

ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ: ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

ಬೆಂಗಳೂರು: ಇಸ್ರೇಲ್-ಹಮಾಸ್ ಯುದ್ಧದ (Israel Hamas War) ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ (Operation Ajay) ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಭಾರತೀಯರನ್ನು (Indians) ಹೊತ್ತ ಮೊದಲ ವಿಮಾನ ಇಸ್ರೇಲ್‌ನಿಂದ ದಹೆಲಿಗೆ ಬಂದಿಳಿದಿದೆ. ಒಟ್ಟು 230 ಮಂದಿ ಭಾರತೀಯರು ತವರಿಗೆ ಮರಳಿದ್ದು,…

ಮಹಿಷ ಉತ್ಸವ vs ಚಾಮುಂಡಿ ಬೆಟ್ಟ ಚಲೋ ವಿಚಾರ: ಪೊಲೀಸರಿಂದ ಬಿಗಿ ಭದ್ರತೆ

ಮೈಸೂರು: ದಸರಾ ಮಹೋತ್ಸವದ ಹೊಸ್ತಿಲಲ್ಲಿ ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದ ಮಹಿಷ ದಸರಾ ಆಚರಣೆಗೆ ಮೈಸೂರು ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು, ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನೇ ನಿರ್ಬಂಧಗೊಳಿಸಿ ನಿಷೇಧಾಜ್ಞೆ ಹೊರಡಿಸಿದೆ. ಪರಿಣಾಮ ಚಾಮುಂಡಿ ಬೆಟ್ಟದ ಸುತ್ತ ನಾಕಾಬಂಧಿ ಹಾಕಲಾಗಿದ್ದು, ಸಾರ್ವಜನಿಕರು ತೆರಳದಂತೆ ಪೊಲೀಸ್ ಬಂದೋಬಸ್ತ್…

ಬೆಂಗಳೂರು ಸವಾರರೇ ಗಮನಿಸಿ: ಬೇಕಾಬಿಟ್ಟಿ ರೂಲ್ಸ್ ಬ್ರೇಕ್ ಮಾಡಿದ್ರೆ ಬೀಳುತ್ತೆ ಭಾರೀ ದಂಡ!

ಬೆಂಗಳೂರು: ವಾಹನ ಸವಾರರೇ ಇನ್ಮೇಲೆ ರೋಡಿಗಿಳಿಯುವ ಮುನ್ನ ಎಚ್ಚರ ವಹಿಸದಿದ್ದರೆ ಭಾರೀ ದಂಡ ವಿಧಿಸಬೇಕಾಗುತ್ತದೆ ಹಾಗೆ ಬೇಕಾಬಿಟ್ಟಿ ರೂಲ್ಸ್ ಉಲ್ಲಂಘನೆ ಮಾಡಿದ್ರೆ ಬೀಳುತ್ತೆ ಕೇಸ್ ಎಂದು ಸಾರಿಗೆ ಸಚಿವರು ಕಠಿಣ ಕ್ರಮ ಕೈಗೊಂಡಿದ್ದಾರೆ. ನಗರದಲ್ಲಿ ರೂಲ್ಸ್ ಬ್ರೇಕ್ ಮಾಡೋರ ವಿರುದ್ಧ ಸಾರಿಗೆ ಇಲಾಖೆ…

ಸೈಬರ್ ವಂಚಕರ ಕೇಂದ್ರವಾಗುತ್ತಿದೆ ಸಿಲಿಕಾನ್ ಸಿಟಿ ಬೆಂಗಳೂರು

ಬೆಂಗಳೂರು;- ರಾಜಧಾನಿ ಬೆಂಗಳೂರು ಸೈಬರ್ ವಂಚನೆಗಳ ಕೇಂದ್ರವಾಗುತ್ತಿದ್ದು, ಒಂಬತ್ತು ತಿಂಗಳಲ್ಲಿ 470 ಕೋಟಿ ರೂ. ದೋಚಿದ್ದಾರೆ ವಂಚಕರು. ದಾಖಲೆಗಳ ಪ್ರಕಾರ, ಈ ವರ್ಷ ಕೇವಲ ಒಂಬತ್ತು ತಿಂಗಳಲ್ಲಿ 470 ಕೋಟಿ ರೂಪಾಯಿಗಳನ್ನು ನಗರದ ಜನರು ಕಳೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ನಗರದಲ್ಲಿ 12,615 ಸೈಬರ್…

ಅ.14 ರಂದು ಭಾರತ – ಪಾಕಿಸ್ತಾನ ನಡುವೆ ಹೈವೋಲ್ಟೇಜ್‌ ಪಂದ್ಯ: 11 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ!

ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅತ್ಯಂತ ತೀವ್ರ ಕುತೂಹಲ ಕೆರಳಿಸಿದೆ. ಉಭಯ ತಂಡಗಳು ಅಕ್ಟೋಬರ್‌ 14 ರಂದು ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೆಣಸಲಿವೆ. ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ ಪಂದ್ಯದ ವೇಳೆ ಯಾವುದೇ ಅಹಿತರಕರ ಘಟನೆಗಳು…