Tag: ಕೃಷಿಕರ ಮಕ್ಕಳ ಉನ್ನತ ಶಿಕ್ಷಣದ ಶುಲ್ಕ ಭರಿಸಲಿದೆ ಸರ್ಕಾರ

ಕೃಷಿಕರ ಮಕ್ಕಳ ಉನ್ನತ ಶಿಕ್ಷಣದ ಶುಲ್ಕ ಭರಿಸಲಿದೆ ಸರ್ಕಾರ

ಧಾರವಾಡ: ಕೃಷಿ ಪ್ರಶಸ್ತಿಗೆ ಭಾಜನರಾದವರ ಮಕ್ಕಳಿಗೆ ಕೃಷಿವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಸೇರಿದಂತೆ ಉನ್ನತ ಶಿಕ್ಷಣದ ಶುಲ್ಕವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಕೃಷಿ ಇಲಾಖೆ ಹಾಗೂ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ರೈತ ಶಕ್ತಿ, ಕೃಷಿ…