Tag: ಕ್ಷೇತ್ರದ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಮಹತ್ವದ ಹೇಳಿಕೆ

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, ಕ್ಷೇತ್ರದ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಮಹತ್ವದ ಹೇಳಿಕೆ

ಮೈಸೂರು: ಸಂಸದೆ ಸುಮಲತಾ ಅಂಬರೀಶ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ನಗರದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸುತ್ತೇನೆ. ವಿಧಾನಸಭೆಗೆ ಚುನಾವಣೆಗೆ ನಿಲ್ಲುವಂತೆ ಎಲ್ಲರೂ ನನ್ನನ್ನು ಕೇಳುತ್ತಿದ್ದಾರೆ. ನಾನು ಇದುವರೆಗೂ ತಟಸ್ಥಳಾಗಿ…