Tag: ತುಳಸಿ ಎಲೆ ಸೇವನೆಯಿಂದ ಆಗುವ ಪ್ರಯೋಜನಗಳೇನು ಗೊತ್ತಾ..?

ತುಳಸಿ ಎಲೆ ಸೇವನೆಯಿಂದ ಆಗುವ ಪ್ರಯೋಜನಗಳೇನು ಗೊತ್ತಾ..?

ಭಾರತದಲ್ಲಿ ಅದರಲ್ಲೂ ಹಿಂದೂಗಳು ತುಳಸಿಯನ್ನು ತುಂಬಾ ಪವಿತ್ರವೆಂದು ಭಾವಿಸುವರು. ತುಳಸಿ ಗಿಡದಲ್ಲಿ ದೇವದೇವತೆಗಳು ನೆಲೆಸಿರುವರು ಎಂದು ಪುರಾಣಗಳು ಕೂಡ ಹೇಳಿವೆ. ಅದೇ ರೀತಿಯಲ್ಲಿ ತುಳಸಿ ಗಿಡವನ್ನು ಪುರಾತನ ಕಾಲದಿಂದಲೂ ಆಯುರ್ವೇದ ದಲ್ಲಿ ಔಷಧಿಯಾಗಿಯೂ ಬಳಸಿಕೊಂಡು ಬರಲಾಗುತ್ತಾ ಇದೆ.ತುಳಸಿ ಎಲೆಯಲ್ಲಿ ಹಲವಾರು ರೀತಿಯ…