Tag: ಬಿ.ಕೆ.ಹರಿಪ್ರಸಾದ್ ಗೆ ತಿರುಗೇಟು ನೀಡಿದ ಬಿ.ಸಿ.ಪಾಟೀಲ್

ಬಿ.ಕೆ.ಹರಿಪ್ರಸಾದ್ ಗೆ ತಿರುಗೇಟು ನೀಡಿದ ಬಿ.ಸಿ.ಪಾಟೀಲ್

ಬೆಂಗಳೂರು: ವಿಧಾನಸಭೆ ಚುನಾವಣಾ ಅಖಾಡ ರಂಗೇರಿದ್ದು, ಆಡಳಿತ-ವಿಪಕ್ಷ ನಾಯಕರ ವಾಕ್ಸಮರ ತಾರಕಕ್ಕೇರಿದೆ. ವೇಶ್ಯೆಯರ ರೀತಿ ತಮ್ಮ ಶಾಸಕ ಸ್ಥಾನವನ್ನು ಮಾರಿಕೊಂಡಿದ್ದಾರೆ ಎಂದು ವಲಸಿಗ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.  …