Tag: ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ಮಳೆ

ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಅದರಂತೆ ಬೆಂಗಳೂರು, ಶಿವಮೊಗ್ಗ, ಹಾಸನ,…