Tag: ಮತ್ತೆ ಸಾರಿಗೆ ನೌಕರರ ಪ್ರತಿಭಟನೆ; ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಮತ್ತೆ ಸಾರಿಗೆ ನೌಕರರ ಪ್ರತಿಭಟನೆ; ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ. ಕಳೆದ 2021ರ ಏಪ್ರಿಲ್‌ನಲ್ಲಿ ನೌಕರರು 15 ದಿನಗಳ ಕಾಲ ಮುಷ್ಕರ ನಡೆಸಿದ್ದರು. ಮಾತುಕತೆ ನಡೆಸಿದ್ದ ಸರ್ಕಾರ ಇಲ್ಲಿಯವರೆಗೆ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಮತ್ತೆ ರಸ್ತೆಗೆ…