Tag: ಮತ್ತೊಬ್ಬ ಅಪ್ರಾಪ್ತೆಗೂ ವಂಚಿಸಿದ್ದ ನಿತೇಶ್ ವಿರುದ್ಧ ದೂರು

ಮತ್ತೊಬ್ಬ ಅಪ್ರಾಪ್ತೆಗೂ ವಂಚಿಸಿದ್ದ ನಿತೇಶ್ ವಿರುದ್ಧ ದೂರು

ಚಿಕ್ಕಮಗಳೂರು: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿತೀಶ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಮತ್ತೊಬ್ಬ ಅಪ್ರಾಪ್ತೆಯನ್ನು ಪ್ರೀತಿಸುವುದಾಗಿ ನಂಬಿಸಿ ನಿತೇಶ್ ವಂಚಿಸಿದ ಆರೋಪ ಕೇಳಿಬಂದಿದ್ದು, ಪ್ರಕರಣ…