Tag: ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ: ಮಹಿಳೆಯ ಬಂಧನ

ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ: ಮಹಿಳೆಯ ಬಂಧನ

ವಿಮಾನ ಹತ್ತಲು ವಿಳಂಬವಾಯಿತು ಎಂದು ಭದ್ರತಾ ಸಿಬ್ಬಂದಿ‌ ಜತೆ ರಂಪಾಟ ಮಾಡಿಕೊಂಡು ವಿಮಾನ ನಿಲ್ದಾಣದಲ್ಲಿ ಬಾಂಬ್ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಸಿದ ಮಹಿಳೆಯೊಬ್ಬಳು ಜೈಲುಪಾಲಾಗಿದ್ದಾಳೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಫೆ.3 ರಂದು ಬೆಂಗಳೂರಿನಿಂದ ಕೋಲ್ಕತ್ತಾಗೆ ತೆರಳಲು…