Tag: ವಿಷಕಾರಿ ಜೇನು ಜಾತಿಯ ರಾಮ ಹುಳು ಕಡಿದು ವ್ಯಕ್ತಿ ಸಾವು

ವಿಷಕಾರಿ ಜೇನು ಜಾತಿಯ ರಾಮ ಹುಳು ಕಡಿದು ವ್ಯಕ್ತಿ ಸಾವು

ದಾವಣಗೆರೆ: ವಿಷಕಾರಿ ಜೇನು ಜಾತಿಯ ರಾಮ ಹುಳು ಕಡಿದು ವಿಂಡ್ ಪ್ಯಾನ್ ಕಂಪನಿಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಜಿ.ಪಿ.ಶಿವಕು ಮಾರ ಅಲಿಯಾಸ್ ಬಾಬಣ್ಣ (49) ಸಾವನ್ನಪ್ಪಿದವರು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಯಲೋದಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ವಿಚಿತ್ರವಾಗಿ ಗೂಡು ಕಟ್ಟುವ ಈ…