Tag: ಹೆಂಡ್ತಿಯನ್ನ ಕೊಂದು ಮಿಸ್ಸಿಂಗ್ ಕಂಪ್ಲೆಂಟ್ ದಾಖಲಿಸಿದ್ದ ಆರೋಪಿ ಅರೆಸ್ಟ್

ಹೆಂಡ್ತಿಯನ್ನ ಕೊಂದು ಮಿಸ್ಸಿಂಗ್ ಕಂಪ್ಲೆಂಟ್ ದಾಖಲಿಸಿದ್ದ ಆರೋಪಿ ಅರೆಸ್ಟ್

ಹೆಂಡತಿಯನ್ನು ಹತ್ಯೆ ಮಾಡಿ ಬಳಿಕ ಅಪಹರಣ ಕೇಸ್ ದಾಖಲಿಸಿದ್ದ ವ್ಯಕ್ತಿಯನ್ನ ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ. ಪತ್ನಿಯನ್ನು ಕೊಂದು ಹೂತಿಟ್ಟ ಆರೋಪದ ಮೇಲೆ ಆರೋಪಿ ಮನೀಶ್ ಬರನ್ವಾಲ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಗಿರ್ಡಿಹ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ರಾಣಾ ತಿಳಿಸಿದ್ದಾರೆ.  …