Tag: ʼಥುನಿವುʼ ಚಿತ್ರದಿಂದ ಪ್ರೇರೇಪಿತನಾಗಿ ಬ್ಯಾಂಕ್​ ದರೋಡೆ ಯತ್ನ: ಯುವಕ ಅರೆಸ್ಟ್

ʼಥುನಿವುʼ ಚಿತ್ರದಿಂದ ಪ್ರೇರೇಪಿತನಾಗಿ ಬ್ಯಾಂಕ್​ ದರೋಡೆ ಯತ್ನ: ಯುವಕ ಅರೆಸ್ಟ್

ಚೆನ್ನೈ: ಖ್ಯಾತ ನಟ ಅಜಿತ್ ಕುಮಾರ್ ಅಭಿನಯದ ಥುನಿವು ಚಿತ್ರ ಬಹಳ ಖ್ಯಾತಿ ಗಳಿಸಿ, ಬಾಕ್ಸ್​ ಆಫೀಸ್​ನಲ್ಲಿ ಚಿಂದಿ ಉಡಾಯಿಸಿದೆ. ಆದರೆ ಈ ಸಿನಿಮಾದಿಂದ ಪ್ರೇರೇಪಿತನಾದ ಯುವಕನೊಬ್ಬ ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ದಿದ್ದಾನೆ. ಈ ಸಿನಿಮಾದ ಸ್ಟೈಲ್​ನಲ್ಲಿ ಬ್ಯಾಂಕ್ ದರೋಡೆ ಮಾಡಲು ಯತ್ನಿಸಿದ ತಮಿಳುನಾಡಿನ…