Tag: ʼಪಠಾಣ್ʼ ವಿರುದ್ಧದ ಪ್ರತಿಭಟನೆ ವಾಪಸ್

ʼಪಠಾಣ್ʼ ವಿರುದ್ಧದ ಪ್ರತಿಭಟನೆ ವಾಪಸ್

ನಟ ಶಾರುಖ್‌ ಖಾನ್‌ ಅಭಿನಯದ ‘ಪಠಾಣ್’ ಚಿತ್ರದ ವಿರುದ್ಧ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವುದಾಗಿ ಗುಜರಾತ್ ನ ವಿಶ್ವ ಹಿಂದೂ ಪರಿಷತ್ ಘಟಕ ಹೇಳಿದೆ. ಈಗಾಗಲೇ ಸೆನ್ಸಾರ್ ಮಂಡಳಿ ಆಕ್ಷೇಪಾರ್ಹ ಹಾಡಿನ ದೃಶ್ಯ, ಸಂಭಾಷಣೆ ತೆಗೆದು ಹಾಕಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ…