Tag: ಅಂಬೇಡ್ಕರ್ ಗೆ ಅವಮಾನ ಪ್ರಕರಣ; 7 ವಿದ್ಯಾರ್ಥಿಗಳು ಅರೆಸ್ಟ್

ಅಂಬೇಡ್ಕರ್ ಗೆ ಅವಮಾನ ಪ್ರಕರಣ; 7 ವಿದ್ಯಾರ್ಥಿಗಳು ಅರೆಸ್ಟ್

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ಕಾಲೇಜಿನ 7 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫೆ.ಬ್ರವರಿ 8ರಂದು ಕಾಲೇಜು ಫೆಸ್ಟ್ ವೇಳೆ ನಡೆದ ಕಿರು ನಾಟಕ ಪ್ರದರ್ಶನದಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ, ಜಾತಿ ನಿಂಧನೆ ಮಾಡಿದ್ದಾರೆ…