Tag: ಅತ್ತೆ ಮಗಳ ಜತೆ ಅಶ್ಲೀಲ ಚಾಟಿಂಗ್ ಮಾಡಿದ್ದಕ್ಕೆ ಯುವಕನ ಅಪಹರಿಸಿ ಕೊಲೆ

ಅತ್ತೆ ಮಗಳ ಜತೆ ಅಶ್ಲೀಲ ಚಾಟಿಂಗ್ ಮಾಡಿದ್ದಕ್ಕೆ ಯುವಕನ ಅಪಹರಿಸಿ ಕೊಲೆ

ಬೆಂಗಳೂರು: ಅತ್ತೆ ಮಗಳೊಂದಿಗೆ ಚಾಟಿಂಗ್ ಮಾಡುತ್ತಿದ್ದ ಯುವಕನನ್ನು ಅಪಹರಿಸಿ ಕೊಲೆ ಮಾಡಿ ಚಾರ್ಮಾಡಿ ಘಾಟ್ ಗೆ ಶವ ಎಸೆದಿದ್ದ ನಾಲ್ವರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತಿಕೆರೆ ನಿವಾಸಿ 19 ವರ್ಷದ ಗೋವಿಂದರಾಜ್ ಮೃತಪಟ್ಟ ಯುವಕ. ಮತ್ತಿಕೆರೆಯ ರಿಯಲ್ ಎಸ್ಟೇಟ್ ಏಜೆಂಟರಾದ ಅನಿಲ್,…