Tag: ಅಧಿವೇಶನದಲ್ಲಿ ಸೈಲೆಂಟ್ ಆಗಿದ್ದವರು ಇಲ್ಲಿ ಟ್ಯಾಲೆಂಟ್‌ ತೋರಿಸುವ ನಾಟಕ: ಶೆಟ್ಟರ್ ಆಕ್ರೋಶ

ಅಧಿವೇಶನದಲ್ಲಿ ಸೈಲೆಂಟ್ ಆಗಿದ್ದವರು ಇಲ್ಲಿ ಟ್ಯಾಲೆಂಟ್‌ ತೋರಿಸುವ ನಾಟಕ: ಶೆಟ್ಟರ್ ಆಕ್ರೋಶ

ಹುಬ್ಬಳ್ಳಿ: ಕಾಂಗ್ರೆಸ್‌ಗೆ ಮಹದಾಯಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ.‌ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಚುನಾವಣೆಗಾಗಿ ಈ ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅಧಿವೇಶನದಲ್ಲಿ ಮಹದಾಯಿ ಬಗ್ಗೆ ಒಂದು ಶಬ್ದವನ್ನೂ ಮಾತಾಡಿಲ್ಲ. ಎಲ್ಲಿ ಮಾತಾಡಬೇಕು ಅಲ್ಲಿ ಮಾತಾಡೋದು ಬಿಟ್ಟು, ಇಲ್ಲಿ ಬಂದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ…