Tag: ಅನುಮತಿ ಇಲ್ಲದೆ ಡಿಕೆಶಿ ಮಕ್ಕಳ ಫೋಟೋ ಬಳಕೆ: ಯೂಟ್ಯೂಬ್ ಚಾನಲ್​ಗಳ ವಿರುದ್ಧ ಎಫ್‌ಐಆರ್

ಅನುಮತಿ ಇಲ್ಲದೆ ಡಿಕೆಶಿ ಮಕ್ಕಳ ಫೋಟೋ ಬಳಕೆ: ಯೂಟ್ಯೂಬ್ ಚಾನಲ್​ಗಳ ವಿರುದ್ಧ ಎಫ್‌ಐಆರ್

ಬೆಂಗಳೂರು: ಅನುಮತಿ ಇಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮಕ್ಕಳ ಫೋಟೋ ಬಳಸಿಕೊಂಡ ಆರೋಪದಡಿ ಎರಡು ಖಾಸಗಿ ಯೂಟ್ಯೂಬ್ ವಾಹಿನಿಗಳ ವಿರುದ್ಧ ಬೆಂಗಳೂರು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಡಿಕೆಶಿ ಕುಟುಂಬದ ಆಪ್ತರಾದ ಉಮೇಶ್ ಎಂಬುವವರು ನೀಡಿದ ದೂರಿನನ್ವಯ…