Tag: ಅಪೋಲೋ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲೇ ಮಹಿಳಾ ರೋಗಿಗೆ ಕಿರುಕುಳ

ಅಪೋಲೋ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲೇ ಮಹಿಳಾ ರೋಗಿಗೆ ಕಿರುಕುಳ

ಕೋಲ್ಕತ್ತಾದ ಅಪೋಲೋ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ ನಲ್ಲಿ 39 ವರ್ಷದ ಮಹಿಳೆಯೊಬ್ಬರು ಅರೆಪ್ರಜ್ಞಾವಸ್ಥೆಯಲ್ಲಿ ಮಲಗಿದ್ದಾಗ ಸಿಬ್ಬಂದಿಯೊಬ್ಬ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಮಹಿಳೆ ಫೂಲ್ಬಗಾನ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ರೋಗಿಯನ್ನು ಗುರುವಾರ ಬೆಳಗ್ಗೆ 9 ಗಂಟೆ…