Tag: ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ತಂದಿರುವ ರಾಜ್ಯ ಸರ್ಕಾರ ವಾರಕ್ಕೆ ಒಂದು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲು ಆದೇಶಿಸಿತ್ತು. ಮಕ್ಕಳು ಏನನ್ನು ಬಯಸುತ್ತಾರೋ ಅದನ್ನೇ ನೀಡಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿತ್ತು. ಅಲ್ಲದೆ ಸಮೀಕ್ಷೆ ಒಂದರಲ್ಲಿ ಶೇಕಡ 70ಕ್ಕೂ ಅಧಿಕ ಮಕ್ಕಳು…