Tag: ಅಫ್ಘಾನಿಸ್ತಾನದ ಮಾಜಿ ಸಂಸದೆಗೆ ಗುಂಡಿಕ್ಕಿ ಹತ್ಯೆ

ಅಫ್ಘಾನಿಸ್ತಾನದ ಮಾಜಿ ಸಂಸದೆಗೆ ಗುಂಡಿಕ್ಕಿ ಹತ್ಯೆ

ಅಫ್ಘಾನಿಸ್ತಾನದ ಮಾಜಿ ಸಂಸದೆ ಮುರ್ಸಲ್ ನಬೀಜಾದ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಭಾನುವಾರದಂದು ಕಾಬೂಲ್ ನಲ್ಲಿರುವ ಅವರ ನಿವಾಸದಲ್ಲಿಯೇ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದು, ಈ ಸಂದರ್ಭದಲ್ಲಿ ಮುರ್ಸಲ್ ಅವರ ಅಂಗರಕ್ಷಕ ಕೂಡ ಸಾವಿಗೀಡಾಗಿದ್ದಾನೆ.   ಶಸ್ತ್ರ ಸಜ್ಜಿತರಾಗಿ ಬಂದಿದ್ದ…