Tag: ಅಭಿಮಾನಿಗಳಿಗೆ ನಟ ವಿಜಯ್ ದೇವರಕೊಂಡ ಬಂಪರ್ ಗಿಫ್ಟ್

ಅಭಿಮಾನಿಗಳಿಗೆ ನಟ ವಿಜಯ್ ದೇವರಕೊಂಡ ಬಂಪರ್ ಗಿಫ್ಟ್

ತೆಲುಗಿನ ‘ಅರ್ಜುನ್ ರೆಡ್ಡಿ’ ಸ್ಟಾರ್ ನಟ ವಿಜಯ್ ದೇವರಕೊಂಡ ಅವರು ತಮ್ಮ ಅಭಿಮಾನಿಗಳಿಗೆ ಹೊಸ ವರ್ಷದ ಅಂಗವಾಗಿ ವಿಶೇಷ ಉಡುಗೊರೆ ನೀಡ್ತಿದ್ದಾರೆ. ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಮಯದಲ್ಲಿ ಅಭಿಮಾನಿಗಳಿಗೆ ಅತ್ಯಾಕರ್ಷಕ ಉಡುಗೊರೆಗಳನ್ನು ನೀಡುತ್ತಿರುವ ಉಪಕ್ರಮದ ಭಾಗವಾಗಿ, ಅವರು 100 ಅಭಿಮಾನಿಗಳಿಗೆ…