Tag: ಅಮಿತ್ ಶಾ ಅವರೇ ನಿಮ್ಮ ವಕ್ರದೃಷ್ಟಿ ನಮ್ಮ ಕೆಎಂಎಫ್ ಮೇಲೆ ಬಿದ್ದಂತಿದೆ: ಜೆಡಿಎಸ್

ಅಮಿತ್ ಶಾ ಅವರೇ ನಿಮ್ಮ ವಕ್ರದೃಷ್ಟಿ ನಮ್ಮ ಕೆಎಂಎಫ್ ಮೇಲೆ ಬಿದ್ದಂತಿದೆ: ಜೆಡಿಎಸ್

ಬೆಂಗಳೂರು: ಗುಜರಾತ್‌ನ ಹಾಲು ಉತ್ಪಾದಕ ಸಂಸ್ಥೆ ‘ಅಮುಲ್‌’ನೊಂದಿಗೆ ಕರ್ನಾಟಕ ಹಾಲು ಮಹಾಮಂಡಳಿ ಯನ್ನು ವಿಲೀನ ಮಾಡುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪ್ರಸ್ತಾವಕ್ಕೆ ಜೆಡಿಎಸ್‌ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ನಿಮ್ಮ…