Tag: ಅಯೋಧ್ಯೆಯಲ್ಲಿ ರಾಮಾಯಣ ಕಾಲದ ಸ್ಮಾರಕಗಳ ಮರುಸ್ಥಾಪನೆ

ಅಯೋಧ್ಯೆಯಲ್ಲಿ ರಾಮಾಯಣ ಕಾಲದ ಸ್ಮಾರಕಗಳ ಮರುಸ್ಥಾಪನೆ

ಐತಿಹಾಸಿಕ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಈ ಹಂತದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದಲ್ಲಿನ ರಾಮಾಯಣ ಕಾಲದ ರಚನೆಗಳು ಮತ್ತು ಸ್ಥಳಗಳನ್ನು ಅಯೋಧ್ಯೆಯಲ್ಲಿ ಸ್ಥಾಪಿಸಲು ಚಿಂತಿಸಿದೆ. ರಾಮಾಯಣ ಕಾಲದ ರಚನೆಗಳನ್ನು ಗುರುತಿಸಲು ಜಿಲ್ಲೆಯ ಎಲ್ಲಾ…