Tag: ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳದಂತೆ ಆದೇಶ: ಸಿಎಂ ಬಸವರಾಜ ಬೊಮ್ಮಾಯಿ

ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳದಂತೆ ಆದೇಶ: ಸಿಎಂ ಬಸವರಾಜ ಬೊಮ್ಮಾಯಿ

ಶಿರಸಿ: ಪಾರಂಪರಿಕ ಅರಣ್ಯ ಅತಿಕ್ರಮಣದಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಅರಣ್ಯ ಇಲಾಖೆಗೆ ಆದೇಶ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿರಸಿಯಲ್ಲಿ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾವೇರಿ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ಅರಣ್ಯ ಅತಿಕ್ರಮಣದ ಹಳೆಯ ಪ್ರಕರಣಗಳಿಗೆ…