Tag: ಅಸ್ಸಾಂನಲ್ಲಿ ಭೂಕಂಪ

ಅಸ್ಸಾಂನಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 4 ರಷ್ಟು ಕಂಪನದ ತೀವ್ರತೆ

ನವದೆಹಲಿ: ಅಸ್ಸಾಂನಲ್ಲಿ ಭೂಮಿ ಕಂಪಿಸಿದೆ. ಅಸ್ಸಾಂನ ನಾಗಾನ್ ಪ್ರದೇಶದಲ್ಲಿ ಸಂಜೆ 4 ಗಂಟೆ 18 ನಿಮಿಷಕ್ಕೆ ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4 ರಷ್ಟು ದಾಖಲಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದ್ದು, ಇಂದು ಅಸ್ಸಾಂನ ನಾಗಾನ್‌ ನಲ್ಲಿ 4.18…