Tag: ಅಸ್ಸಾಂ: 4 ಸಾವಿರಕ್ಕೂ ಅಧಿಕ ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಅಸ್ಸಾಂ: 4 ಸಾವಿರಕ್ಕೂ ಅಧಿಕ ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಅಸ್ಸಾಂನಲ್ಲಿ 4 ಸಾವಿರಕ್ಕೂ ಹೆಚ್ಚು ಬಾಲ್ಯ ವಿವಾಹ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂಬ ಅಂಶ ಬಯಲಾಗಿದೆ. ಖುದ್ದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹಂಚಿಕೊಂಡ ವರದಿಯ ಪ್ರಕಾರ ಬಾಲ್ಯ ವಿವಾಹದ ವಿರುದ್ಧ ಅಸ್ಸಾಂನಲ್ಲಿ ಒಟ್ಟು 4004 ಪ್ರಕರಣಗಳು ದಾಖಲಾಗಿವೆ.…