Tag: ಆಂಗ್ ಸಾನ್ ಸೂಕಿಗೆ ಮತ್ತೆ 7 ವರ್ಷ ಜೈಲು ಶಿಕ್ಷೆ

ಆಂಗ್ ಸಾನ್ ಸೂಕಿಗೆ ಮತ್ತೆ 7 ವರ್ಷ ಜೈಲು ಶಿಕ್ಷೆ

ಯಾಂಗಾನ್: ಮ್ಯಾನ್ಮಾರ್ ನ ಪದಚ್ಯುತ ನಾಯಕಿ ಆಂಗ್ ಸಾನ್ ಸೂಕಿಗೆ ಗೆಭ್ರಷ್ಟಾಚಾರ ಪ್ರಕರಣದಲ್ಲಿ ಅಲ್ಲಿನ ಸೇನಾಡಳಿತ 7 ವರ್ಷದ ಜೈಲುಶಿಕ್ಷೆ ವಿಧಿಸಿರುವುದಾಗಿ ಸುದ್ಧಿಸಂಸ್ಥೆ ವರದಿಮಾಡಿದೆ. ಹೆಲಿಕಾಪ್ಟರ್ ಬಾಡಿಗೆಗೆ ಪಡೆದ, ಖರೀದಿಸಿದ ಮತ್ತು ಅದನ್ನು ನಿರ್ವಹಿಸುವ ಮೂಲಕ ಖಜಾನೆಗೆ ನಷ್ಟ ಮಾಡಿದ ಪ್ರಕರಣದಲ್ಲಿ…