Tag: ಆಟೋ ಸೇವೆ ನಿರ್ಬಂಧ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ಆಟೋ ಸೇವೆ ನಿರ್ಬಂಧ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಮೊಬೈಲ್ ಅಯಪ್ ಆಧಾರಿತ ಓಲಾ, ಉಬರ್ ಸೇವೆಗಳಲ್ಲಿ ಆಟೋಗಳ ಬಳಕೆಗೆ ದರ ನಿಗದಿಗೆ ಕುರಿತ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್​ 5ಕ್ಕೆ ಮುಂದೂಡಿದೆ. ಓಲಾ, ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಲು ಸಾರಿಗೆ ಇಲಾಖೆ ಹೊರಡಿಸಿದ ಆದೇಶ ಪ್ರಶ್ನಿಸಿ ಎಎನ್‌ಐ…