Tag: ಆತ್ಮಹತ್ಯೆಗೆ ಯತ್ನಿಸಿದ್ದ ಟೆಕ್ಕಿ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ಆತ್ಮಹತ್ಯೆಗೆ ಯತ್ನಿಸಿದ್ದ ಟೆಕ್ಕಿ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಸಾಫ್ಟ್ ವೇರ್ ಇಂಜಿನಿಯರ್ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾಧುರಿ ಮೃತ ಮಹಿಳೆ. ಜನವರಿ 25ರಂದು ಮಾಧುರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಮನೆಯವರು ಆಕೆಯನ್ನು ಖಾಸಗಿ…