Tag: ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್

ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್

ಕಾರವಾರ: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾಸರಗೋಡ ಬಳಿಯ ಇಕೋ ಬೀಚ್ ಬಳಿ ನಡೆದಿದೆ. ರಾಮ ನಾಗೇಶ್ (32) ಆತ್ಮಹತ್ಯೆ ಮಾಡಿಕೊಂಡ ಕಾನ್ಸ್ ಟೇಬಲ್. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಮ ನಾಗೇಶ್, ಜೂಜು,…