Tag: ಆರು ವರ್ಷದ ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ

ಆಆರು ವರ್ಷದ ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ

ಬೆಂಗಳೂರು; ಇಲ್ಲೊಂದು ಜೋಡಿ ಕಳೆದ 6 ವರ್ಷಗಳಿಂದ ಪರಸ್ಪರ ಪ್ರೀತಿಸಿ ಈಗ ಯುವತಿ ಏಕಾಏಕಿ ಪ್ರೀತಿ ನಿರಾಕರಿಸಿ ಬ್ರೇಕಪ್ ಎಂದಿದ್ದಾಳೆ. ಮನ ನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉಳ್ಳಾಲ ಉಪನಗರದಲ್ಲಿ ನಡೆದಿದೆ. ಕೊರಿಯರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರೋಹಿತ್ (25)…