Tag: ಆಸ್ಟ್ರೇಲಿಯಾ ದೇವಾಲಯದಲ್ಲಿ ಹಿಂದೂ ವಿರೋಧಿ ಘೋಷಣೆ

ಆಸ್ಟ್ರೇಲಿಯಾ ದೇವಾಲಯದಲ್ಲಿ ಹಿಂದೂ ವಿರೋಧಿ ಘೋಷಣೆ

ಆಸ್ಟ್ರೇಲಿಯಾದ ಮೆಲ್ಬೋರ್ನ್ ನಗರದಲ್ಲಿರುವ ಸ್ವಾಮಿನಾರಾಯಣ ಮಂದಿರದ ಗೋಡೆಗಳ ಮೇಲೆ ಕಿಡಿಗೇಡಿಗಳು ಹಿಂದೂ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರೋಧಿ ಘೋಷಣೆಗಳನ್ನು ಬರೆದಿದ್ದಾರೆ. ಹಿಂದೂಸ್ತಾನ್ ಮುರ್ದಾಬಾದ್, ಮೋದಿ ಹಿಟ್ಲರ್ ಇತ್ಯಾದಿ ಘೋಷಣೆಗಳನ್ನು ಕಿಡಿಗೇಡಿಗಳು ಬರೆದಿದ್ದು ಅಲ್ಲದೆ ಭಿಂದ್ರನ್ ವಾಲೆ ಪರ ಘೋಷಣೆಗಳನ್ನು ಸಹ…