Tag: ಇಂದೇ ಕೋಲಾರದಿಂದ ಸ್ಪರ್ಧೆ ಬಗ್ಗೆ ಬಹಿರಂಗ ಘೋಷಣೆ ಸಾಧ್ಯತೆ

ಇಂದೇ ಕೋಲಾರದಿಂದ ಸ್ಪರ್ಧೆ ಬಗ್ಗೆ ಬಹಿರಂಗ ಘೋಷಣೆ ಸಾಧ್ಯತೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಕೈಗೊಂಡಿರುವ ಕೋಲಾರ ಪ್ರವಾಸ ಭಾರಿ ಮಹತ್ವ ಪಡೆದುಕೊಂಡಿದ್ದು, ಕೋಲಾರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇಂದು ಬಹುತೇಕ ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದಿನ ಸಮಾವೇಶದಲ್ಲಿ ಅವರು ಸ್ಪರ್ಧೆ ಬಗ್ಗೆ ಬಹಿರಂಗವಾಗಿ ಘೋಷಣೆ ಮಾಡುವ…