Tag: ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ; ನೂತನ ಸಿಎಂ ಸಿದ್ದರಾಮಯ್ಯ

ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ; ನೂತನ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಭರವಸೆಗಳನ್ನು ಇಂದೇ ಜಾರಿಗೆ ತರುವುದಾಗಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಮಾತನಾಡಿದ, ನೂತನ ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ.…