Tag: ಇನ್ನೆರಡು ವಾರಗಳಲ್ಲಿ ಆಸ್ಪತ್ರೆಯಿಂದ ಆಗಲಿದ್ದಾರೆ ಡಿಸ್ಚಾರ್ಜ್‌

ಇನ್ನೆರಡು ವಾರಗಳಲ್ಲಿ ಆಸ್ಪತ್ರೆಯಿಂದ ಆಗಲಿದ್ದಾರೆ ಡಿಸ್ಚಾರ್ಜ್‌

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಮಾಧಾನಕರ ಸುದ್ದಿಯಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ವಿಕೆಟ್‌ ಕೀಪರ್‌, ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಇನ್ನೆರಡು ವಾರಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಲಿಗಾಮೆಂಟ್‌ಗಳು ಸ್ವಾಭಾವಿಕವಾಗಿ ವಾಸಿಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಪಂತ್ ಅವರನ್ನು ಆಬ್ಸರ್ವೇಶನ್‌ನಲ್ಲಿ ಇರಿಸಲಾಗಿದೆ. ಲಿಗಾಮೆಂಟ್‌ಗಳು ಗುಣಮುಖವಾದ ನಂತರ…