Tag: ಇನ್ಸ್ ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋರ್ಟ್ ಆದೇಶ

ಇನ್ಸ್ ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕೋರ್ಟ್ ಸೂಚನೆಯಂತೆ ಎಫ್‌ಐಆರ್ ದಾಖಲಿಸದ ಇನ್ಸ್ಪೆಕ್ಟರ್ ಕೆ.ವೈ. ಪ್ರವೀಣ್ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಹೈಕೋರ್ಟ್ ನಿಂದ ಈ ಕುರಿತು ನಿರ್ದೇಶನ ನೀಡಲಾಗಿದ್ದು, ಬೆಂಗಳೂರಿನ ಕಾಟನ್ ಪೇಟೆ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಪ್ರವೀಣ್ ವಿರುದ್ಧ…