Tag: ಈಜಲು ಹೋಗಿದ್ದ 6 ವಿದ್ಯಾರ್ಥಿಗಳಲ್ಲಿ ಇಬ್ಬರು ದುರ್ಮರಣ

ಈಜಲು ಹೋಗಿದ್ದ 6 ವಿದ್ಯಾರ್ಥಿಗಳಲ್ಲಿ ಇಬ್ಬರು ದುರ್ಮರಣ

ಬೆಂಗಳೂರು; ಹೊಂಡದಲ್ಲಿ ಈಜಲು ಹೋಗಿದ್ದ 6 ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊರವಲಯದ ದೇವನಹಳ್ಳಿ ಬಳಿ ನಡೆದಿದೆ. ವಸತಿ ಶಾಲೆಯ 6 ಮಕ್ಕಳು ಹಾಸ್ಟೇಲ್ ನಿಂದ ಹೊರ ಬಂದು ದೇವನಹಳ್ಳಿ ಬಳಿ ಹೊಂಡದಲ್ಲಿ ಈಜಲು ಹೋಗಿದ್ದರು. ಇಬ್ಬರು…