Tag: ಉಚಿತ ವಿದ್ಯುತ್; LKG ಯಿಂದ ಪಿಯುಸಿವರೆಗೆ ಉಚಿತ ಶಿಕ್ಷಣ: HDK ಭರವಸೆ

ಉಚಿತ ವಿದ್ಯುತ್; LKG ಯಿಂದ ಪಿಯುಸಿವರೆಗೆ ಉಚಿತ ಶಿಕ್ಷಣ: HDK ಭರವಸೆ

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಮಕ್ಕಳಿಗೆ ಎಲ್.ಕೆ.ಜಿ.ಯಿಂದ ಪಿಯುಸಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.   ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ಪಂಚರತ್ನ ರಥಯಾತ್ರೆ ಅಂಗವಾಗಿ…