Tag: ಉಪನಗರ ರೈಲು ಯೋಜನೆ: 268 ಮರ ಕಡಿಯಲು ಬಿಬಿಎಂಪಿ ಗ್ರೀನ್ ಸಿಗ್ನಲ್

ಉಪನಗರ ರೈಲು ಯೋಜನೆ: 268 ಮರ ಕಡಿಯಲು ಬಿಬಿಎಂಪಿ ಗ್ರೀನ್ ಸಿಗ್ನಲ್

ಬೆಂಗಳೂರು: ಬೈಯಪ್ಪನಹಳ್ಳಿ ಮತ್ತು ಚಿಕ್ಕಬಾಣಾವರ ನಡುವಿನ ಉಪನಗರ ರೈಲು ಮಾರ್ಗದ ಮಲ್ಲಿಗೆ ಕಾರಿಡಾರ್‌ ನಿರ್ಮಾಣಕ್ಕಾಗಿ 268 ಮರಗಳನ್ನು ಕಡಿಯಲು ಬಿಬಿಎಂಪಿ ಅರಣ್ಯ ವಿಭಾಗ ಒಪ್ಪಿಗೆ ನೀಡಿದೆ. ಉಪನಗರ ರೈಲು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಕೆ-ರೈಡ್‌ನಿಂದ 661 ಮರಗಳನ್ನು ಕಡಿಯುವ ಪ್ರಸ್ತಾವನೆ ಸಲ್ಲಿಸಿತ್ತು. ಅದಕ್ಕೆ ಅರಣ್ಯ…