Tag: ಉರ್ಫಿ ನಡುವೆ ಟ್ವೀಟ್​ ಸಮರ.!

ನಟಿಯರಾದ ಕಂಗನಾ, ಉರ್ಫಿ ನಡುವೆ ಟ್ವೀಟ್​ ಸಮರ.!

ಶಾರುಖ್ ಖಾನ್ ನಟನೆಯ ‘ಪಠಾಣ್’ ಸೂಪರ್​ಹಿಟ್​ ಆದ ಬೆನ್ನಲ್ಲೇ ನಟಿ ಕಂಗನಾ ರಣಾವತ್, ತಮ್ಮ ಟ್ವಿಟರ್​ ಮೂಲಕ ಇದರ ಬಗ್ಗೆ ಕಿಡಿ ಕಾರಿದ್ದರು. “ಈ ದೇಶವು ಎಲ್ಲಾ ಖಾನ್‌ಗಳನ್ನು ಮಾತ್ರ ಹಾಗೂ ಕೆಲವೊಮ್ಮೆ ಮಾತ್ರ, ಕೇವಲ ಖಾನ್‌ಗಳನ್ನು ಮಾತ್ರ ಪ್ರೀತಿಸುತ್ತದೆ… ಮುಸ್ಲಿಂ…