Tag: ಎತ್ತಿನ ಗಾಡಿ ಓಟದ ಸ್ಪರ್ಧೆ ವೇಳೆ ಅವಘಡ: ನೋಡಲು ಬಂದ ವ್ಯಕ್ತಿ ಚಕ್ರಕ್ಕೆ ಸಿಲುಕಿ ಸಾವು

ಎತ್ತಿನ ಗಾಡಿ ಓಟದ ಸ್ಪರ್ಧೆ ವೇಳೆ ಅವಘಡ: ನೋಡಲು ಬಂದ ವ್ಯಕ್ತಿ ಚಕ್ರಕ್ಕೆ ಸಿಲುಕಿ ಸಾವು

ಮಂಡ್ಯ: ಎತ್ತಿನ ಗಾಡಿ ಓಟದ ಸ್ಪರ್ಧೆ ವೇಳೆ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಾಲಕ ಗಾಯಗೊಂಡಿದ್ದು, ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ತಾಲೂಕಿನ ಚಿಕ್ಕಮಂಡ್ಯದಲ್ಲಿ ಘಟನೆ ನಡೆದಿದೆ. ಎತ್ತಿನ ಗಾಡಿ ಓಟದ ಸ್ಪರ್ಧೆ ವೀಕ್ಷಿಸುತ್ತಿದ್ದವರ ಮೇಲೆ ಗಾಡಿ ಹರಿದು ಅವಘಡ ಸಂಭವಿಸಿದೆ.…