Tag: ಎಲೆಕ್ಷನ್ ಹೊತ್ತಲ್ಲೇ ಹೊಸ ಬಾಂಬ್ ಸಿಡಿಸಿದ ಜನಾರ್ದನ ರೆಡ್ಡಿ

ಎಲೆಕ್ಷನ್ ಹೊತ್ತಲ್ಲೇ ಹೊಸ ಬಾಂಬ್ ಸಿಡಿಸಿದ ಜನಾರ್ದನ ರೆಡ್ಡಿ

ಕೊಪ್ಪಳ: ಹೊಸ ರಾಜಕೀಯ ಪಕ್ಷ ಸ್ಥಾಪಿಸಿ ವಿಧಾನಸಭೆ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಹಿಂದೆ ಸಿಬಿಐ ತಮ್ಮನ್ನು ಬಂಧಿಸಿದ ರಹಸ್ಯ ಬಿಚ್ಚಿಟ್ಟಿದ್ದಾರೆ. ಸಿಬಿಐ ಮೂಲಕ ಕಾಂಗ್ರೆಸ್ ಸೇರಲು ತಮಗೆ ಆಹ್ವಾನ ನೀಡಲಾಗಿತ್ತು ಎಂದು ಹೇಳಿದ್ದಾರೆ.  …