Tag: ಎಷ್ಟೇ ಸರೀ ಮಾಡಿದ್ರೂ ಕಳಪೆ ಕಾಮಗಾರಿಗೆ ಸಿಗುತ್ತಿಲ್ಲ ಮುಕ್ತಿ

ಎಷ್ಟೇ ಸರೀ ಮಾಡಿದ್ರೂ ಕಳಪೆ ಕಾಮಗಾರಿಗೆ ಸಿಗುತ್ತಿಲ್ಲ ಮುಕ್ತಿ

ಬೆಂಗಳೂರು: ಬೆಂಗಳೂರಿನ ರಸ್ತೆಗಳ ಅವಸ್ಥೆ ಹಳೆ ಮುದುಕಿಗೆ ಶೃಂಗಾರ ಅನ್ನೋ ಸ್ಥಿತಿಗೆ ಬಂದು ತಲುಪಿವೆ. ಎಷ್ಟೇ ಸರೀ ಮಾಡಿದ್ರೂ ಕಳಪೆ ಕಾಮಗಾರಿಗೆ ಮುಕ್ತಿ ಸಿಗುತ್ತಿಲ್ಲ. ಬೆಂಗಳೂರಿನ ಹೃದಯ ಭಾಗದ ಕೆಂಪೇಗೌಡ ಬಸ್ ನಿಲ್ದಾಣವೇ ಗುಂಡಿಗಳ ತಾಣವಾಗಿ ಮಾರ್ಪಟ್ಟಿದೆ. ಮಾಧ್ಯಮಗಳ ಬಾಯಿ ಮುಚ್ಚಿಲು ಬಿಬಿಎಂಪಿ…