Tag: ಎಸ್ ಆರ್ ಎಸ್ ಟ್ರಾವೆಲ್ಸ್ ನ 3 ಬಸ್ ಗಳಿಗೆ ಬೆಂಕಿ

ಎಸ್ ಆರ್ ಎಸ್ ಟ್ರಾವೆಲ್ಸ್ ನ 3 ಬಸ್ ಗಳಿಗೆ ಬೆಂಕಿ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಬದಿ ನಿಂತಿದ್ದ ಮೂರು ಖಾಸಗಿ ಬಸ್ ಗಳು ಇದ್ದಕ್ಕಿದ್ದಂತೆ ಬೆಂಕಿಗಾಹುತಿಯಾದ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ. ಮೈಸೂರು ರಸ್ತೆಯಲ್ಲಿರುವ ಆರ್.ವಿ. ಎಂಜಿನಿಯರಿಂಗ್ ಕಾಲೇಜು ಬಳಿ ನಿಂತಿದ್ದ ಎಸ್.ಆರ್.ಎಸ್ ಟ್ರಾವೆಲ್ಸ್ ನ ಮೂರು ಬಸ್ ಗಳಿಗೆ ಬೆಂಕಿ ಬಿದ್ದಿದ್ದು, ನೋಡ…