Tag: ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; ತುರ್ತು ಭೂಸ್ಪರ್ಶ

ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; ತುರ್ತು ಭೂಸ್ಪರ್ಶ

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಅಬುಧಾಬಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಬುಧಾಬಿಯಿಂದ ಕ್ಯಾಲಿಕಟ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ವಿಮಾನವನ್ನು ವಾಪಸ್…